KNV
8. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
ERVKN
8. ಇಸ್ರೇಲರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಹೀಗೆನ್ನುತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನ್ನು ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಬೇಡಿ.
IRVKN
8. ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN