ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.

ERVKN
8. “ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನ್ನ ಬಳಿಗೆ ಬಂದು ಹೀಗೆ ಹೇಳಿದನು: ‘ಯೆರೆಮೀಯನೇ, ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಆ ಹೊಲವನ್ನು ನಿನಗಾಗಿ ಕೊಂಡುಕೊ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’ ” ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು.

IRVKN
8. ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 8 of Total Verses 44
  • ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
  • ERVKN

    “ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನ್ನ ಬಳಿಗೆ ಬಂದು ಹೀಗೆ ಹೇಳಿದನು: ‘ಯೆರೆಮೀಯನೇ, ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಆ ಹೊಲವನ್ನು ನಿನಗಾಗಿ ಕೊಂಡುಕೊ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’ ” ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು.
  • IRVKN

    ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.
Total 44 Verses, Current Verse 8 of Total Verses 44
×

Alert

×

kannada Letters Keypad References