ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.

ERVKN
10. ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’ ”

IRVKN
10. ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 10 of Total Verses 21
1
2 3 4 5 6 7 8 9 10 11 12 13 14 15 16 17 18
19 20 21
  • ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
  • ERVKN

    ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’ ”
  • IRVKN

    ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”
Total 21 Verses, Current Verse 10 of Total Verses 21
1
2 3 4 5 6 7 8 9 10 11 12 13 14 15 16 17 18
19 20 21
×

Alert

×

kannada Letters Keypad References