KNV
9. ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
ERVKN
9. ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಆ ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು. “ಸೈನಿಕರೇ, ಬಾಬಿಲೋನಿನ ಜನರ ಸೇವೆಮಾಡಲು ಭಯಪಡಬೇಡಿ. ಈ ಪ್ರದೇಶದಲ್ಲಿ ನೆಲೆಸಿ ಬಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗೆಲ್ಲ ಒಳ್ಳೆಯದಾಗುವುದು.
IRVKN
9. ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN