KNV
4. ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ
ERVKN
4. (4-5) ಗೆದಲ್ಯನ ಕೊಲೆಯ ಎರಡನೆಯ ದಿನ ಯೆಹೋವನ ಆಲಯಕ್ಕೆ ನೈವೇದ್ಯವನ್ನು ಮತ್ತು ಧೂಪವನ್ನು ತೆಗೆದುಕೊಂಡು ಎಂಭತ್ತು ಜನ ಯೆಹೂದ್ಯರು ಮಿಚ್ಫಕ್ಕೆ ಬಂದರು. ಆ ಎಂಭತ್ತು ಜನ ತಮ್ಮ ಗಡ್ಡ ಬೋಳಿಸಿಕೊಂಡಿದ್ದರು ಮತ್ತು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗಾಯಮಾಡಿಕೊಂಡಿದ್ದರು. ಅವರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದಿದ್ದರು. ಗೆದಲ್ಯನ ಕೊಲೆ ಮಾಡಲಾಗಿದೆ ಎಂಬುದು ಇವರ್ಯಾರಿಗೂ ತಿಳಿದಿರಲಿಲ್ಲ.
IRVKN
4. ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN