KNV
6. ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.
ERVKN
6. ಆದ್ದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್ ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು.
IRVKN
6. ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN