KNV
17. ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
ERVKN
17. ಆದರೆ ಜನರು ಬುದ್ಧಿಹೀನರಾಗಿ ದೇವರ ಕಾರ್ಯವನ್ನು ತಿಳಿಯದವರಾಗಿದ್ದಾರೆ. ಕುಶಲಕೆಲಸಗಾರರು ಸುಳ್ಳುದೇವರುಗಳ ಪ್ರತಿಮೆಗಳನ್ನು ಮಾಡುತ್ತಾರೆ. ಆ ಪ್ರತಿಮೆಗಳು ಕೇವಲ ಸುಳ್ಳುದೇವರುಗಳೇ. ಆ ಕೆಲಸಗಾರರು ಎಷ್ಟು ಮೂರ್ಖರೆಂಬುದನ್ನು ಅವು ತೋರಿಸುತ್ತವೆ. ಆ ಪ್ರತಿಮೆಗಳು ಜೀವಂತವಾಗಿರುವದಿಲ್ಲ.
IRVKN
17. ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN