ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?

ERVKN
10. ನೀವು ಈ ಪಾಪಗಳನ್ನು ಮಾಡುತ್ತಿದ್ದರೂ ನನ್ನ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನ್ನ ಎದುರಿಗೆ ನಿಲ್ಲಬಹುದೆಂದು ಭಾವಿಸಿರುವಿರಾ? ನೀವು ನನ್ನ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನ್ನು ಮುಂದುವರಿಸಬಹುದೆಂದು ಭಾವಿಸಿರುವಿರಾ?

IRVKN
10. ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 10 of Total Verses 34
  • ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
  • ERVKN

    ನೀವು ಈ ಪಾಪಗಳನ್ನು ಮಾಡುತ್ತಿದ್ದರೂ ನನ್ನ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನ್ನ ಎದುರಿಗೆ ನಿಲ್ಲಬಹುದೆಂದು ಭಾವಿಸಿರುವಿರಾ? ನೀವು ನನ್ನ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನ್ನು ಮುಂದುವರಿಸಬಹುದೆಂದು ಭಾವಿಸಿರುವಿರಾ?
  • IRVKN

    ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?
Total 34 Verses, Current Verse 10 of Total Verses 34
×

Alert

×

kannada Letters Keypad References