ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.

ERVKN
23. ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೇಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.

IRVKN
23. ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 23 of Total Verses 34
  • ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
  • ERVKN

    ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೇಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.
  • IRVKN

    ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
Total 34 Verses, Current Verse 23 of Total Verses 34
×

Alert

×

kannada Letters Keypad References