ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.

ERVKN
14. “ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.

IRVKN
14. ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 14 of Total Verses 22
  • ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
  • ERVKN

    “ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.
  • IRVKN

    ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
Total 22 Verses, Current Verse 14 of Total Verses 22
×

Alert

×

kannada Letters Keypad References