ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.

ERVKN
17. “ಯೆಹೂದದ ಜನರೇ, ನಿಮ್ಮನ್ನು ಕಚ್ಚುವದಕ್ಕಾಗಿ ವಿಷಪೂರಿತ ಹಾವುಗಳನ್ನು ಕಳಿಸುತ್ತಿದ್ದೇನೆ. ಆ ಹಾವುಗಳನ್ನು ತಡೆಯಲಾಗದು. ಅವುಗಳು ನಿಮ್ಮನ್ನು ಕಚ್ಚುವವು.” ಇದು ಯೆಹೋವನ ನುಡಿ.

IRVKN
17. ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 17 of Total Verses 22
  • ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
  • ERVKN

    “ಯೆಹೂದದ ಜನರೇ, ನಿಮ್ಮನ್ನು ಕಚ್ಚುವದಕ್ಕಾಗಿ ವಿಷಪೂರಿತ ಹಾವುಗಳನ್ನು ಕಳಿಸುತ್ತಿದ್ದೇನೆ. ಆ ಹಾವುಗಳನ್ನು ತಡೆಯಲಾಗದು. ಅವುಗಳು ನಿಮ್ಮನ್ನು ಕಚ್ಚುವವು.” ಇದು ಯೆಹೋವನ ನುಡಿ.
  • IRVKN

    ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.
Total 22 Verses, Current Verse 17 of Total Verses 22
×

Alert

×

kannada Letters Keypad References