ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
13. ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?

ERVKN
13. ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.

IRVKN
13. ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 13 of Total Verses 54
  • ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
  • ERVKN

    ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.
  • IRVKN

    ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.
Total 54 Verses, Current Verse 13 of Total Verses 54
×

Alert

×

kannada Letters Keypad References