KNV
37. ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
ERVKN
37. (ಮತ್ತಾಯ 23:1-36; ಮಾರ್ಕ 12:38-40; ಲೂಕ 20:45-47) ಯೇಸು ಮಾತಾಡಿ ಮುಗಿಸಿದ ಮೇಲೆ ಫರಿಸಾಯನೊಬ್ಬನು ಯೇಸುವನ್ನು ತನ್ನ ಮನೆಗೆ ಊಟಕ್ಕೆ ಬರಬೇಕೆಂದು ಕರೆದನು. ಆದ್ದರಿಂದ ಯೇಸು ಅವನ ಮನೆಯೊಳಗೆ ಹೋಗಿ ಊಟಕ್ಕೆ ಕುಳಿತುಕೊಂಡನು.
IRVKN
37. (ಮತ್ತಾ 23:1-36; ಮಾರ್ಕ 12:38-40) ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN