KNV
49. ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
ERVKN
49. ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’
IRVKN
49. ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN