KNV
17. ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.
ERVKN
17. ಊಟದ ಸಮಯ ಬಂದಾಗ, ಅವನು ತನ್ನ ಸೇವಕನನ್ನು ಕಳುಹಿಸಿ, ‘ಬನ್ನಿರಿ! ಊಟ ಸಿದ್ಧವಾಗಿದೆ’ ಎಂದು ಅತಿಥಿಗಳಿಗೆ ತಿಳಿಸಿದನು.
IRVKN
17. ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN