KNV
21. ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
ERVKN
21. “ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ‘ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.
IRVKN
21. ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN