KNV
23. ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
ERVKN
23. ಆಗ ಯಜಮಾನನು ಆ ಸೇವಕನಿಗೆ, ‘ಹೆದ್ದಾರಿಗಳಿಗೂ ರಸ್ತೆಗಳಿಗೂ ಹೋಗಿ, ಅಲ್ಲಿರುವ ಜನರನ್ನೆಲ್ಲಾ ಆಮಂತ್ರಿಸು. ನನ್ನ ಮನೆಯು ಜನರಿಂದ ತುಂಬಿಹೋಗಬೇಕೆಂಬುದೇ ನನ್ನ ಅಪೇಕ್ಷೆ.
IRVKN
23. ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN