KNV
20. ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
ERVKN
20. ಕುರುಬರು ತಾವು ಕಂಡು ಕೇಳಿದ ಪ್ರತಿಯೊಂದು ಸಂಗತಿಗಾಗಿ ದೇವರನ್ನು ಕೊಂಡಾಡುತ್ತಾ ಆತನನ್ನು ಸ್ತುತಿಸುತ್ತಾ ತಮ್ಮ ಕುರಿಗಳಿದ್ದಲ್ಲಿಗೆ ಮರಳಿಹೋದರು. ದೇವದೂತರು ಅವರಿಗೆ ತಿಳಿಸಿದಂತೆಯೇ ಪ್ರತಿಯೊಂದು ಸಂಗತಿಯೂ ನಡೆದಿತ್ತು.
IRVKN
20. ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN