KNV
44. ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
ERVKN
44. ದಾವೀದನು ಕ್ರಿಸ್ತನನ್ನು ‘ಪ್ರಭು’ವೆಂದು ಕರೆದ ಮೇಲೆ ಆತನು ಅವನಿಗೆ ಮಗನಾಗಲು ಹೇಗೆ ಸಾಧ್ಯ?” ಎಂದು ಹೇಳಿದನು. (ಮತ್ತಾಯ 23:1-36; ಮಾರ್ಕ 12:38-40, ಲೂಕ 11:37-54)
IRVKN
44. “ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN