ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
50. ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.

ERVKN
50. (ಮತ್ತಾಯ 27:57-61; ಮಾರ್ಕ 15:42-47; ಯೋಹಾನ 19:38-42) (50-51) ಅರಿಮಥಾಯ ಎಂಬುದು ಯೆಹೂದ್ಯರ ಒಂದು ಊರು. ಯೋಸೇಫನು ಇದರ ನಿವಾಸಿ. ಇವನು ಒಳ್ಳೆಯ ಧಾರ್ಮಿಕ ವ್ಯಕ್ತಿಯಾಗಿದ್ದನು. ದೇವರ ರಾಜ್ಯದ ಆಗಮನವನ್ನು ಇವನು ನಿರೀಕ್ಷಿಸಿದ್ದನು. ಯೋಸೇಫನು ಯೆಹೂದ್ಯರ ಹಿರಿಸಭೆಯ ಸದಸ್ಯನಾಗಿದ್ದನು. ಆದರೆ ಬೇರೆ ಯೆಹೂದ್ಯ ನಾಯಕರು ಯೇಸುವನ್ನು ಕೊಲ್ಲಲು ತೀರ್ಮಾನಿಸಿದಾಗ ಇವನು ಅದಕ್ಕೆ ಒಪ್ಪಲಿಲ್ಲ.

IRVKN
50. (ಮತ್ತಾ 27:57-61; ಮಾರ್ಕ 15:42-47; ಯೋಹಾ 19:38-42) (50-51) ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 50 of Total Verses 56
  • ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
  • ERVKN

    (ಮತ್ತಾಯ 27:57-61; ಮಾರ್ಕ 15:42-47; ಯೋಹಾನ 19:38-42) (50-51) ಅರಿಮಥಾಯ ಎಂಬುದು ಯೆಹೂದ್ಯರ ಒಂದು ಊರು. ಯೋಸೇಫನು ಇದರ ನಿವಾಸಿ. ಇವನು ಒಳ್ಳೆಯ ಧಾರ್ಮಿಕ ವ್ಯಕ್ತಿಯಾಗಿದ್ದನು. ದೇವರ ರಾಜ್ಯದ ಆಗಮನವನ್ನು ಇವನು ನಿರೀಕ್ಷಿಸಿದ್ದನು. ಯೋಸೇಫನು ಯೆಹೂದ್ಯರ ಹಿರಿಸಭೆಯ ಸದಸ್ಯನಾಗಿದ್ದನು. ಆದರೆ ಬೇರೆ ಯೆಹೂದ್ಯ ನಾಯಕರು ಯೇಸುವನ್ನು ಕೊಲ್ಲಲು ತೀರ್ಮಾನಿಸಿದಾಗ ಇವನು ಅದಕ್ಕೆ ಒಪ್ಪಲಿಲ್ಲ.
  • IRVKN

    (ಮತ್ತಾ 27:57-61; ಮಾರ್ಕ 15:42-47; ಯೋಹಾ 19:38-42) (50-51) ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.
Total 56 Verses, Current Verse 50 of Total Verses 56
×

Alert

×

kannada Letters Keypad References