KNV
12. ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
ERVKN
12. ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಈ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು.
IRVKN
12. ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು. ಮಾರ್ಕ 16:12,13
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN