KNV
10. ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
ERVKN
10. (ಮತ್ತಾಯ 14:13-21; ಮಾರ್ಕ 6:30-44; ಯೋಹಾನ 6:1-14) ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ.
IRVKN
10. (ಮತ್ತಾ 14:13-21; ಮಾರ್ಕ 6:30-44; ಯೋಹಾ 6:1-14) ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN