KNV
11. ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
ERVKN
11. ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.
IRVKN
11. ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN