ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
45. ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.

ERVKN
45. ಆದರೆ ಯೇಸುವಿನ ಈ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು.

IRVKN
45. ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು. ದೊಡ್ಡವನು ಯಾರು? (ಮತ್ತಾ 18:1-5; ಮಾರ್ಕ 9:33-37)



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 45 of Total Verses 62
  • ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
  • ERVKN

    ಆದರೆ ಯೇಸುವಿನ ಈ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು.
  • IRVKN

    ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು. ದೊಡ್ಡವನು ಯಾರು? (ಮತ್ತಾ 18:1-5; ಮಾರ್ಕ 9:33-37)
Total 62 Verses, Current Verse 45 of Total Verses 62
×

Alert

×

kannada Letters Keypad References