KNV
55. ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
ERVKN
55. ಆದರೆ ಯೇಸು ಅವರ ಕಡೆಗೆ ತಿರುಗಿ ಗದರಿಸಿದನು. [†ಕೆಲವು ಗ್ರೀಕ್ ಪ್ರತಿಗಳಲ್ಲಿ 55 ನೇ ವಚನ ಸೇರಿಸಲಾಗಿದೆ: “ಯೇಸುವು ಅವರಿಗೆ, “ನೀವು ಎಂಥಾ ಸ್ವಭಾವಿಗಳೆಂದು ನಿಮಗೇ ತಿಳಿಯದು. 56 ಮನುಷ್ಯಕುಮಾರನು ಬಂದದ್ದು ಮಾನವರ ಆತ್ಮಗಳನ್ನು ನಾಶಮಾಡುವುದಕ್ಕಾಗಿಯಲ್ಲ, ರಕ್ಷಿಸುವುದಕ್ಕಾಗಿಯಷ್ಟೇ.”]
IRVKN
55. ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು [* ಕೆಲವು ಪ್ರತಿಗಳಲ್ಲಿ ಹೀಗೆ ಬರೆಯಲ್ಪಟ್ಟಿದೆ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ನರಪುತ್ರನು ಬಂದಿರುವುದು ಮಾನವ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ ಅವರನ್ನು ರಕ್ಷಿಸುವುದಕ್ಕಾಗಿ ಬಂದನು.”] .
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN