KNV
58. ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
ERVKN
58. ಯೇಸು, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಎಂದು ಉತ್ತರಿಸಿದನು.
IRVKN
58. ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN