ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
17. ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.

ERVKN
17. ನಂತರ ಯೇಸು ಜನರಿಗೆ ಉಪದೇಶಿಸಿ, “ ‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು’ [✡ಉಲ್ಲೇಖನ: ಯೆಶಾಯ 56:7.] ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’ ” [✡ಉಲ್ಲೇಖನ: ಯೆರೆಮೀಯ 7:11.] ಎಂದು ಹೇಳಿದನು.

IRVKN
17. ಮತ್ತು ಆತನು ಉಪದೇಶಮಾಡಿ, [‡ ಯೆಶಾ 56:7:] “ ‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ [§ ಯೆರೆ 7:11:] ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’ ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 17 of Total Verses 33
  • ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
  • ERVKN

    ನಂತರ ಯೇಸು ಜನರಿಗೆ ಉಪದೇಶಿಸಿ, “ ‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು’ ✡ಉಲ್ಲೇಖನ: ಯೆಶಾಯ 56:7. ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’ ” ✡ಉಲ್ಲೇಖನ: ಯೆರೆಮೀಯ 7:11. ಎಂದು ಹೇಳಿದನು.
  • IRVKN

    ಮತ್ತು ಆತನು ಉಪದೇಶಮಾಡಿ, ‡ ಯೆಶಾ 56:7: “ ‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ § ಯೆರೆ 7:11: ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’ ” ಎಂದು ಹೇಳಿದನು.
Total 33 Verses, Current Verse 17 of Total Verses 33
×

Alert

×

kannada Letters Keypad References