KNV
11. ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು.
ERVKN
11. ಆದರೆ ಯೇಸುವನ್ನು ಬಿಡುಗಡೆ ಮಾಡದೆ ಬರಬ್ಬನನ್ನು ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮಹಾಯಾಜಕರು ಜನರನ್ನು ಪ್ರೇರೇಪಿಸಿದರು.
IRVKN
11. ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN