ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
16. ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.

ERVKN
16. ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.

IRVKN
16. ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 16 of Total Verses 28
  • ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
  • ERVKN

    ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.
  • IRVKN

    ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
Total 28 Verses, Current Verse 16 of Total Verses 28
×

Alert

×

kannada Letters Keypad References