ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
23. ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.

ERVKN
23. (ಮತ್ತಾಯ 12:1-8; ಲೂಕ 6:1-5) ಸಬ್ಬತ್‌ದಿನದಂದು, ಯೇಸು ತನ್ನ ಶಿಷ್ಯರೊಂದಿಗೆ ಕೆಲವು ಹೊಲಗಳ ಮೂಲಕ ಹಾದುಹೋಗುತ್ತಿದ್ದನು. ಶಿಷ್ಯರು ತಿನ್ನಲು ಕೆಲವು ಕಾಳಿನ ತೆನೆಗಳನ್ನು ಕಿತ್ತುಕೊಂಡರು.

IRVKN
23. (ಮತ್ತಾ 12:1-14; ಲೂಕ 6:1-11) ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 23 of Total Verses 28
  • ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.
  • ERVKN

    (ಮತ್ತಾಯ 12:1-8; ಲೂಕ 6:1-5) ಸಬ್ಬತ್‌ದಿನದಂದು, ಯೇಸು ತನ್ನ ಶಿಷ್ಯರೊಂದಿಗೆ ಕೆಲವು ಹೊಲಗಳ ಮೂಲಕ ಹಾದುಹೋಗುತ್ತಿದ್ದನು. ಶಿಷ್ಯರು ತಿನ್ನಲು ಕೆಲವು ಕಾಳಿನ ತೆನೆಗಳನ್ನು ಕಿತ್ತುಕೊಂಡರು.
  • IRVKN

    (ಮತ್ತಾ 12:1-14; ಲೂಕ 6:1-11) ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.
Total 28 Verses, Current Verse 23 of Total Verses 28
×

Alert

×

kannada Letters Keypad References