KNV
15. ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
ERVKN
15. ಕೆಲವು ಜನರು ದೇವರ ವಾಕ್ಯವನ್ನು ಕೇಳುತ್ತಾರೆ. ಆದರೆ ಅವರಲ್ಲಿ ಬಿತ್ತಿದ ವಾಕ್ಯವನ್ನು ಸೈತಾನನು ಬಂದು ತೆಗೆದುಬಿಡುತ್ತಾನೆ. ಈ ಜನರೇ ದಾರಿಯ ಮಗ್ಗುಲಾಗಿದ್ದಾರೆ.
IRVKN
15. ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN