ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
41. ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.

ERVKN
41. ಯೇಸು ಐದು ರೊಟ್ಟಿಗಳನ್ನು ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ, ರೊಟ್ಟಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದನು. ಬಳಿಕ ರೊಟ್ಟಿಯನ್ನು ಮುರಿದು, ಅದನ್ನು ಶಿಷ್ಯರಿಗೆ ಕೊಟ್ಟು ಜನರಿಗೆಲ್ಲ ಹಂಚಲು ತಿಳಿಸಿದನು. ಅಂತೆಯೇ ಎರಡು ಮೀನುಗಳನ್ನು ಮುರಿದು ಜನರಿಗೆ ಹಂಚಬೇಕೆಂದು ಶಿಷ್ಯರಿಗೆ ಕೊಟ್ಟನು.

IRVKN
41. ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 41 of Total Verses 56
  • ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
  • ERVKN

    ಯೇಸು ಐದು ರೊಟ್ಟಿಗಳನ್ನು ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ, ರೊಟ್ಟಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದನು. ಬಳಿಕ ರೊಟ್ಟಿಯನ್ನು ಮುರಿದು, ಅದನ್ನು ಶಿಷ್ಯರಿಗೆ ಕೊಟ್ಟು ಜನರಿಗೆಲ್ಲ ಹಂಚಲು ತಿಳಿಸಿದನು. ಅಂತೆಯೇ ಎರಡು ಮೀನುಗಳನ್ನು ಮುರಿದು ಜನರಿಗೆ ಹಂಚಬೇಕೆಂದು ಶಿಷ್ಯರಿಗೆ ಕೊಟ್ಟನು.
  • IRVKN

    ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.
Total 56 Verses, Current Verse 41 of Total Verses 56
×

Alert

×

kannada Letters Keypad References