KNV
45. ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
ERVKN
45. (ಮತ್ತಾಯ 14:22-33; ಯೋಹಾನ 6:15-21) ಆಗ ಯೇಸು ತನ್ನ ಶಿಷ್ಯರಿಗೆ ದೋಣಿಯೊಳಕ್ಕೆ ಹೋಗಲು ತಿಳಿಸಿದನು. ಸರೋವರದ ಆಚೆಯ ದಡದಲ್ಲಿದ್ದ ಬೆತ್ಸಾಯಿದಕ್ಕೆ ಹೋಗಬೇಕೆಂತಲೂ ಸ್ವಲ್ಪ ಸಮಯದ ನಂತರ ತಾನು ಬರುವುದಾಗಿಯೂ ಯೇಸು ಅವರಿಗೆ ಹೇಳಿ ಅವರನ್ನು ಕಳುಹಿಸಿದನು. ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಜನರಿಗೆ ತಿಳಿಸುವುದಕ್ಕಾಗಿ ಯೇಸು ಅಲ್ಲಿ ಉಳಿದುಕೊಂಡನು.
IRVKN
45. ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN