KNV
1. ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
ERVKN
1. ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಈ ಸಂಗತಿಗಳನ್ನು ಹೇಳಿದ ನಂತರ ಅಲ್ಲಿಂದ ಹೊರಟು ಬೋಧಿಸುವುದಕ್ಕೆ ಮತ್ತು ಉಪದೇಶಿಸುವುದಕ್ಕೆ ಗಲಿಲಾಯ ಪಟ್ಟಣಕ್ಕೆ ಹೋದನು.
IRVKN
1. ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN