ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
22. ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.

ERVKN
22. (ಮಾರ್ಕ 3:20-30 ಲೂಕ 11:14-23; 12:10) ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.

IRVKN
22. (ಮಾರ್ಕ 3:22-30; ಲೂಕ 11:14-32; 12:10) ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 22 of Total Verses 50
  • ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
  • ERVKN

    (ಮಾರ್ಕ 3:20-30 ಲೂಕ 11:14-23; 12:10) ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.
  • IRVKN

    (ಮಾರ್ಕ 3:22-30; ಲೂಕ 11:14-32; 12:10) ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.
Total 50 Verses, Current Verse 22 of Total Verses 50
×

Alert

×

kannada Letters Keypad References