ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
24. ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

ERVKN
24. ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.

IRVKN
24. ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 24 of Total Verses 50
  • ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
  • ERVKN

    ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.
  • IRVKN

    ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.
Total 50 Verses, Current Verse 24 of Total Verses 50
×

Alert

×

kannada Letters Keypad References