ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
27. ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.

ERVKN
27. ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ.

IRVKN
27. ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 27 of Total Verses 50
  • ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
  • ERVKN

    ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ.
  • IRVKN

    ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
Total 50 Verses, Current Verse 27 of Total Verses 50
×

Alert

×

kannada Letters Keypad References