ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
31. ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

ERVKN
31. “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ.

IRVKN
31. ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 31 of Total Verses 50
  • ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
  • ERVKN

    “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ.
  • IRVKN

    ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.
Total 50 Verses, Current Verse 31 of Total Verses 50
×

Alert

×

kannada Letters Keypad References