ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
40. ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

ERVKN
40. ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.

IRVKN
40. ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 40 of Total Verses 50
  • ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
  • ERVKN

    ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.
  • IRVKN

    ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.
Total 50 Verses, Current Verse 40 of Total Verses 50
×

Alert

×

kannada Letters Keypad References