ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
43. ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.

ERVKN
43. “ದುರಾತ್ಮವು ಮನುಷ್ಯನಿಂದ ಹೊರಗೆ ಬಂದಾಗ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಪ್ರಯಾಣ ಮಾಡುತ್ತದೆ. ಆದರೆ ಆ ದುರಾತ್ಮಕ್ಕೆ ಬೇಕಾದ ವಿಶ್ರಾಂತಿ ಸ್ಥಳ ಸಿಕ್ಕುವುದಿಲ್ಲ.

IRVKN
43. “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 43 of Total Verses 50
  • ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
  • ERVKN

    “ದುರಾತ್ಮವು ಮನುಷ್ಯನಿಂದ ಹೊರಗೆ ಬಂದಾಗ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಪ್ರಯಾಣ ಮಾಡುತ್ತದೆ. ಆದರೆ ಆ ದುರಾತ್ಮಕ್ಕೆ ಬೇಕಾದ ವಿಶ್ರಾಂತಿ ಸ್ಥಳ ಸಿಕ್ಕುವುದಿಲ್ಲ.
  • IRVKN

    “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.
Total 50 Verses, Current Verse 43 of Total Verses 50
×

Alert

×

kannada Letters Keypad References