KNV
15. ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
ERVKN
15. “ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು [*ಭಯಂಕರವಾದ … ವಸ್ತುವೊಂದನ್ನು ನೋಡಿರಿ: ದಾನಿಯೇಲ 9:27; 12:11.] ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)
IRVKN
15. “ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ [‡ ದಾನಿ. 9:27; 11:31; 12:11] ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN