ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
29. ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.

ERVKN
29. “ಆ ದಿನಗಳ ಸಂಕಟವು ತೀರಿದ ಕೂಡಲೇ, ‘ಸೂರ್ಯನು ಕತ್ತಲಾಗುವನು. ಚಂದ್ರನು ಕಾಂತಿಹೀನನಾಗುವನು. ನಕ್ಷತ್ರಗಳು ಆಕಾಶದಿಂದ ಕಳಚಿಬೀಳುವವು. ಆಕಾಶಮಂಡಲವು ಕಂಪಿಸುವುದು.’ ಯೆಶಾಯ 13:10] ; 34:45]

IRVKN
29. “ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 51 Verses, Current Verse 29 of Total Verses 51
  • ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
  • ERVKN

    “ಆ ದಿನಗಳ ಸಂಕಟವು ತೀರಿದ ಕೂಡಲೇ, ‘ಸೂರ್ಯನು ಕತ್ತಲಾಗುವನು. ಚಂದ್ರನು ಕಾಂತಿಹೀನನಾಗುವನು. ನಕ್ಷತ್ರಗಳು ಆಕಾಶದಿಂದ ಕಳಚಿಬೀಳುವವು. ಆಕಾಶಮಂಡಲವು ಕಂಪಿಸುವುದು.’ ಯೆಶಾಯ 13:10 ; 34:45
  • IRVKN

    “ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.
Total 51 Verses, Current Verse 29 of Total Verses 51
×

Alert

×

kannada Letters Keypad References