ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
31. ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.

ERVKN
31. ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.

IRVKN
31. ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 51 Verses, Current Verse 31 of Total Verses 51
  • ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
  • ERVKN

    ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.
  • IRVKN

    ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
Total 51 Verses, Current Verse 31 of Total Verses 51
×

Alert

×

kannada Letters Keypad References