KNV
27. ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
ERVKN
27. ಹಾಗಿದ್ದರೆ ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ಆಗ ನಾನು ಅಸಲಿನೊಡನೆ ಬಡ್ಡಿಯನ್ನೂ ಪಡೆದುಕೊಳ್ಳುತ್ತಿದ್ದೆನು’ ಎಂದು ಉತ್ತರಕೊಟ್ಟನು.
IRVKN
27. ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN