ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
12. ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.

ERVKN
12. ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.

IRVKN
12. ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು. ಮಾರ್ಕ 1:9-11; ಲೂಕ 3:21,22



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 12 of Total Verses 17
1 2 3
4 5 6 7 8 9 10 11 12 13 14 15 16 17
  • ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
  • ERVKN

    ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.
  • IRVKN

    ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು. ಮಾರ್ಕ 1:9-11; ಲೂಕ 3:21,22
Total 17 Verses, Current Verse 12 of Total Verses 17
1 2 3
4 5 6 7 8 9 10 11 12 13 14 15 16 17
×

Alert

×

kannada Letters Keypad References