KNV
17. ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ERVKN
17. ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ಈತನೇ (ಯೇಸು) ನನ್ನ ಪ್ರಿಯ ಮಗನು. ಈತನನ್ನು ನಾನು ಬಹಳ ಮೆಚ್ಚಿದ್ದೇನೆ” ಎಂದು ಹೇಳಿತು.
IRVKN
17. ಆಗ [* ಮತ್ತಾ 12:18; 17:5; ಕೀರ್ತ 2:7] “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN