ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
18. ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ERVKN
18. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.

IRVKN
18. ನಿಮಗೆ ಸತ್ಯವಾಗಿ ಹೇಳುತ್ತೇನೆ, [§ ಮತ್ತಾ 24:35; ಲೂಕ 16:17] ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 18 of Total Verses 48
  • ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  • ERVKN

    ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.
  • IRVKN

    ನಿಮಗೆ ಸತ್ಯವಾಗಿ ಹೇಳುತ್ತೇನೆ, § ಮತ್ತಾ 24:35; ಲೂಕ 16:17 ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.
Total 48 Verses, Current Verse 18 of Total Verses 48
×

Alert

×

kannada Letters Keypad References