ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
24. ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.

ERVKN
24. ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ.

IRVKN
24. ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 24 of Total Verses 48
  • ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
  • ERVKN

    ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ.
  • IRVKN

    ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.
Total 48 Verses, Current Verse 24 of Total Verses 48
×

Alert

×

kannada Letters Keypad References