KNV
28. ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
ERVKN
28. ಒಳ್ಳೆಯವರು ಎಚ್ಚರಿಕೆಯಿಂದ ಯೋಚಿಸಿ ಉತ್ತರ ಕೊಡುವರು. ದುಷ್ಟರಾದರೋ ಯೋಚಿಸದೆ ಮಾತಾಡುವರು; ಅದರಿಂದ ಜನರಿಗೆ ಕೇವಲ ತೊಂದರೆಯಷ್ಟೇ.
IRVKN
28. ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ, ದುಷ್ಟನ ಬಾಯಿ ಕೆಟ್ಟದ್ದನ್ನು ಕಾರುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN