ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
27. ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.

ERVKN
27. ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ.

IRVKN
27. ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 27 of Total Verses 34
  • ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
  • ERVKN

    ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ.
  • IRVKN

    ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.
Total 34 Verses, Current Verse 27 of Total Verses 34
×

Alert

×

kannada Letters Keypad References